ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಹೂವಿನಹೊಳೆ ಪ್ರತಿಷ್ಠಾನದಿಂದ ಅರ್ಜಿ ಆಹ್ವಾನಿಸಲಾಗಿದೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೂವಿನಹೊಳೆ ಪ್ರತಿಷ್ಠಾನದ ಅಧ್ಯಕ್ಷ ನಂದಿ ಜೆ ಹೂವಿನಹೊಳೆ ಮಾಹಿತಿ ನೀಡಿದ್ದು, ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 95ಕ್ಕೂ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆ ಮಕ್ಕಳಿಗೆ ನಮ್ಮ ಸಂಘದಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ರಾಜ್ಯದಲ್ಲಿ ಶೇ.95ಕ್ಕೂ ಹೆಚ್ಚು ಅಂಕವನ್ನು ಪಡೆದಂತ ಎಸ್ ಎಸ್ ಎಲ್ ಸಿ … Continue reading ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ