ನಾಳೆಯಿಂದ ಬೆಂಗಳೂರಿನಲ್ಲಿ ಏಷ್ಯಾದ ಅತೀದೊಡ್ಡ ಶಿಕ್ಷಣ ಮೇಳ ‘ಡೈಡ್ಯಾಕ್ಟ್ ಇಂಡಿಯಾ ಸಮಾವೇಶ’

ಬೆಂಗಳೂರು: ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರದಲ್ಲಿ ಏಷ್ಯಾದ ಅತೀದೊಡ್ಡ ಮತ್ತು ಭಾರತದ ಏಕೈಕ ಸಮಾವೇಶವಾದ ‘ಡೈಡ್ಯಾಕ್ಟ್  ಇಂಡಿಯಾ’ ಬೆಂಗಳೂರಿನಲ್ಲಿ ಸೆ.21ರಿಂದ 23ರವರೆಗೆ  ನಡೆಯಲಿದೆ. ಇದಕ್ಕೆ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಪ್ರಾಯೋಜಕತ್ವ ನೀಡುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಮಂಗಳವಾರ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 12ನೇ ವರ್ಷದ ಈ ಸಮಾವೇಶವು ಬೆಂಗಳೂರು ಅಂತರ ರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (BIEC) ನಡೆಯಲಿದೆ. ಇಲ್ಲಿ ಶಿಕ್ಷಣ ಮತ್ತು ಕೌಶಲ್ಯ ಕ್ಷೇತ್ರಗಳ … Continue reading ನಾಳೆಯಿಂದ ಬೆಂಗಳೂರಿನಲ್ಲಿ ಏಷ್ಯಾದ ಅತೀದೊಡ್ಡ ಶಿಕ್ಷಣ ಮೇಳ ‘ಡೈಡ್ಯಾಕ್ಟ್ ಇಂಡಿಯಾ ಸಮಾವೇಶ’