ಬಾಂಬ್ ಸ್ಫೋಟದ ಬಗ್ಗೆ ತನಿಖೆ ಮಾಡಬೇಡಿ ಎಂದು ಹೇಳಿಲ್ಲ: ಮತ್ತೆ ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಡಿಕೆಶಿ

ಬೆಂಗಳೂರು: ನಾನು ಕುಕ್ಕರ್ ಬಾಂಬ್ ಸ್ಫೋಟ ಘಟನೆಯನ್ನು ಸಮರ್ಥಿಸಿಕೊಂಡಿಲ್ಲ. ಬಿಜೆಪಿ ಇಂತಹ ಘಟನೆಗಳನ್ನು ಬಳಸಿಕೊಂಡು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆ ಸೆಳೆಯುತ್ತಾರೆ. ಅದೇ ರೀತಿ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳವು ವಿಚಾರವನ್ನು ಮುಚ್ಚಿಕೊಳ್ಳಲು ಈ ಪ್ರಕರಣ ಬಳಸಿಕೊಂಡಿದ್ದಾರೆ ಎಂದಷ್ಟೇ ಹೇಳಿದ್ದೇನೆ. ಅದನ್ನು ಬಿಟ್ಟು ಬಾಂಬ್ ಸ್ಫೋಟ ವಿಚಾರ ತನಿಖೆ ಮಾಡಬೇಡಿ ಎಂದು ಹೇಳಿಲ್ಲ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಡಿಯೂರಪ್ಪನವರು ತಮ್ಮ ಪಕ್ಷದಲ್ಲಿನ ಭಿನ್ನಮತ ವಿಚಾರದ … Continue reading ಬಾಂಬ್ ಸ್ಫೋಟದ ಬಗ್ಗೆ ತನಿಖೆ ಮಾಡಬೇಡಿ ಎಂದು ಹೇಳಿಲ್ಲ: ಮತ್ತೆ ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಡಿಕೆಶಿ