ರಾಜ್ಯ ಸರ್ಕಾರದಿಂದ ಡೀಸೆಲ್ ಬೆಲೆ ಲೀಟರ್ ಗೆ 2 ರೂಪಾಯಿ ಏರಿಕೆ: ಆರ್.ಅಶೋಕ್ ಕಿಡಿಕಿಡಿ

ಬೆಂಗಳೂರು: ಹಾಲಿನ ದರ ಏರಿಕೆ ಮಾಡಿದ್ದಾಯ್ತು, ಕಸ ಸಂಗ್ರಹಣ ಮೇಲೆ ಸೆಸ್ ಹಾಕಿದ್ದಾಯ್ತು, ಈಗ ಏಕಾಏಕಿ ಡೀಸೆಲ್ ಬೆಲೆಯನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿದೆ ಈ ದರಿದ್ರ ಕಾಂಗ್ರೆಸ್ ಸರ್ಕಾರ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ … Continue reading ರಾಜ್ಯ ಸರ್ಕಾರದಿಂದ ಡೀಸೆಲ್ ಬೆಲೆ ಲೀಟರ್ ಗೆ 2 ರೂಪಾಯಿ ಏರಿಕೆ: ಆರ್.ಅಶೋಕ್ ಕಿಡಿಕಿಡಿ