BIG NEWS: 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿವೆ: ಹೊಸ ವರ್ಷದ ಕುರಿತು ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

ಬೆಳಗಾವಿ: 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿರಲಿವೆ. 2026ಕ್ಕೆ ಜಗತ್ತೇ ಮುಳುಗುತ್ತೆ ಎಂಬುದಾಗಿ ಹೊಸ ವರ್ಷ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೋಡಿಮಠ ಶ್ರೀಗಳು ಶಾಕಿಂಗ್ ಭವಿಷ್ಯವನ್ನು ನುಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಕ್ರಾಂತಿ ಫಲದಲ್ಲಿ ಸೂರ್ಯನು ಉತ್ತರಾಯಣದ ಕಡೆ ಹೋಗುತ್ತಾನೆ. ಇದು ರಾಜ-ಮಹಾರಾಜರು, ವ್ಯಾಪಾರಸ್ಥರಿಗೆ, ದುಡಿಮೆದಾರರಿಗೆ ಉತ್ತಮ ಲಾಭ ತಂದುಕೊಡಲಿದೆ ಎಂದಿದ್ದಾರೆ. 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಾಗಿ ಇರಲಿದ್ದಾವೆ. ಯುಗಾದಿ ಕಳೆದ ಮೇಲೆ ಮಳೆ, ಬೆಳೆ ಬಗ್ಗೆ ರೈತರು, ಭೂಮಿ ಬಗ್ಗೆ ಹೇಳುತ್ತೇನೆ. ಆದರೇ 2026ರಲ್ಲಿ … Continue reading BIG NEWS: 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿವೆ: ಹೊಸ ವರ್ಷದ ಕುರಿತು ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ