CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳು ಡಿಜಿಲಾಕರ್‌ನಲ್ಲಿ ಲಭ್ಯ

ನವದೆಹಲಿ: ಕೇಂದ್ರ ಸರ್ಕಾರದ ಡಿಜಿಟಲ್ ಭಂಡಾರವಾದ ಡಿಜಿಲಾಕರ್‌ನಲ್ಲಿ 10 ನೇ ತರಗತಿ ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮಂಡಳಿಯ ಪರೀಕ್ಷೆಯ ಫಲಿತಾಂಶಗಳು ಲಭ್ಯವಾಗಲಿದ್ದು, ಅಲ್ಲಿಂದ ವಿದ್ಯಾರ್ಥಿಗಳು ತಮ್ಮ ಪ್ರಮಾಣಪತ್ರಗಳನ್ನು ಮತ್ತು ಮಾರ್ಕ್‌ಶೀಟ್‌ಗಳನ್ನು ನೇರವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. 10 ನೇ ತರಗತಿ ಮತ್ತು 12 ನೇ ತರಗತಿ ಮಂಡಳಿಯ ಪರೀಕ್ಷೆಯ ಫಲಿತಾಂಶಗಳು ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ ಇದಲ್ಲದೇ, ಡಿಜಿಲಾಕರ್ ಖಾತೆಗೆ ಲಾಗ್ ಇನ್ ಮಾಡುವ ಮೂಲಕ ವಿದ್ಯಾರ್ಥಿಗಳು ಮಾರ್ಕ್‌ಶೀಟ್, ಪಾಸ್ ಪ್ರಮಾಣಪತ್ರ, … Continue reading CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳು ಡಿಜಿಲಾಕರ್‌ನಲ್ಲಿ ಲಭ್ಯ