Digital Health Card : ‘ಡಿಜಿಟಲ್ ಹೆಲ್ತ್ ಕಾರ್ಡ್’ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ

ಕಲಬುರಗಿ : ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಡಿಜಿಟಲೀಕರಣ ಗೊಳಿಸಲು ‘ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ ಎಂಬ ಯೋಜನೆಗೆ ಮಾನ್ಯ ಪ್ರಧಾನಮಂತ್ರಿಗಳು ಇತ್ತೀಚಿಗೆ ಚಾಲನೆ ನೀಡಿದ್ದು, ಪ್ರತಿಯೊಬ್ಬರು ಈ ‘ಡಿಜಿಟಲ್ ಹೆಲ್ತ್ ಕಾರ್ಡ್’ನ್ನು ಪಡೆದುಕೊಂಡಲ್ಲಿ ವೈದ್ಯಕೀಯ ಸೇವೆ ಇನ್ನಷ್ಟು ಸುಲಭವಾಗಿ ಸಿಗಲಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.   ಯೋಜನೆಯ ವಿವರ: ದೇಶದ ಪ್ರತಿ ಪ್ರಜೆಗೂ ಗುಣಮಟ್ಟದ, ಸುಲಲಿತ, ಸಮಗ್ರ ಮತ್ತು ಸುರಕ್ಷಿತ ಆರೋಗ್ಯ ಸೇವೆಯನ್ನು ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. … Continue reading Digital Health Card : ‘ಡಿಜಿಟಲ್ ಹೆಲ್ತ್ ಕಾರ್ಡ್’ ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ