ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!
ನವದೆಹಲಿ: ಹೊಸ ಆರ್ಥಿಕ ವರ್ಷ (2026-27) ಆರಂಭವಾಗುತ್ತಿದ್ದಂತೆಯೇ, ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರಬಲ್ಲ ಹಲವು ಮಹತ್ವದ ಬದಲಾವಣೆಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ತರುತ್ತಿದೆ. ವಿಶೇಷವಾಗಿ ಡಿಜಿಟಲ್ ಪಾವತಿಗಳನ್ನು ಮತ್ತಷ್ಟು ಸುರಕ್ಷಿತ ಮತ್ತು ಸುಲಭಗೊಳಿಸಲು ಆರ್‌ಬಿಐ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವ ಈ ಪ್ರಮುಖ ಬದಲಾವಣೆಗಳ ವಿವರ ಇಲ್ಲಿದೆ: 1. ಮಲ್ಟಿ-ಫ್ಯಾಕ್ಟರ್ ಅಥೆಂಟಿಕೇಶನ್ (MFA) ಕಡ್ಡಾಯ ಡಿಜಿಟಲ್ ವಂಚನೆಗಳನ್ನು ತಡೆಯಲು ಆರ್‌ಬಿಐ ಈಗ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ … Continue reading ಏ.1ರಿಂದ ಡಿಜಿಟಲ್ ಪಾವತಿ ಬದಲಾಗಲಿದೆ: ಆರ್‌ಬಿಐನ ಹೊಸ ನಿಯಮಗಳ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ!
Copy and paste this URL into your WordPress site to embed
Copy and paste this code into your site to embed