ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ

ಬೆಂಗಳೂರು : ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಹಯೋಗದಲ್ಲಿ ಮಂಗಳವಾರ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳಿಗೆ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. “ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೋರೇಟ್ ವ್ಯವಹಾರಗಳ ಮುಖ್ಯ ಪ್ರಧಾನ … Continue reading ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.ಶಿವಶಂಕರ