ಬೆಂಗಳೂರಿನಲ್ಲಿ ‘ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್’ನಲ್ಲಿ ದೋಖಾ: ಇಬ್ಬರ ವಿರುದ್ಧ ‘FIR’ ದಾಖಲು
ಬೆಂಗಳೂರು:ಬಿಬಿಎಂಪಿಯ ಆರ್ ಆರ್ ನಗರ ವ್ಯಾಪ್ತಿಯಲ್ಲಿ ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್ ವೇಳೆ ಅಕ್ರಮ ಮಾಡಲು ಮುಂದಾದ ಅಧಿಕಾರಿ ಹಾಗೂ ಅಕ್ರಮ ಆಸ್ತಿಯ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. BREAKING : ಮಾಜಿ ಪಿಎಂ HD ದೇವೇಗೌಡ ಸಂಪೂರ್ಣ ಗುಣಮುಖ : ಆಸ್ಪತ್ರೆಯಿಂದ ಬಿಡುಗಡೆ ಆರ್ ಆರ್ ನಗರ ವಲಯದಲ್ಲಿನ ಉಪ ವಿಭಾಗದ ಸಹ ಕಂದಾಯ ಅಧಿಕಾರಿ ಕಚೇರಿಯಲ್ಲಿ ಎಫ್ ಡಿಎ ಓಂಕಾರಮೂರ್ತಿ, ವಾರ್ಡ್ ನಂ.160ರಲ್ಲಿನ ಹಲಗೆವಡೇರಹಳ್ಳಿಯಲ್ಲಿ ‘ಎ’ರಿಜಿಸ್ಟರ್ ಪುಸ್ತಕ ಡಿಜಿಟಲ್ ಸ್ಕ್ಯಾನಿಂಗ್ ಮಾಡುವ ಸಂದರ್ಭದಲ್ಲಿ ಅಕ್ರಮವಾಗಿ … Continue reading ಬೆಂಗಳೂರಿನಲ್ಲಿ ‘ಆಸ್ತಿ ದಾಖಲೆ ಡಿಜಿಟಲ್ ಸ್ಕ್ಯಾನಿಂಗ್’ನಲ್ಲಿ ದೋಖಾ: ಇಬ್ಬರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed