Good News: ಮೇ.20ರಂದು ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ‘ಡಿಜಿಟಲ್ ಹಕ್ಕುಪತ್ರ’ ವಿತರಣೆ: ಸಚಿವ ಕೃಷ್ಣ ಬೈರೇಗೌಡ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರದ ಎರಡು ವರ್ಷಗಳ ಜನಪರ ಆಡಳಿತಕ್ಕೆ ಸಾಕ್ಷಿಯಾಗಿ ಮೇ.20 ರಂದು ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ಶಾಶ್ವತ ಡಿಜಿಟಲ್ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಶುಕ್ರವಾರ ವಿಕಾಸಸೌಧದಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಹಾಡಿ, ಹಟ್ಟಿ, ತಾಂಡಾಗಳು ಸೇರಿದಂತೆ ಜನ ವಸತಿ ಪ್ರದೇಶಗಳು ಕಂದಾಯ ಗ್ರಾಮಗಳಾಗಿ ಅಂಗೀಕರಿಸದ ಕಾರಣ ಅಲ್ಲಿನ ನಿವಾಸಿಗಳು ಅನೇಕ ಸರ್ಕಾರಿ ಸೌಲಭ್ಯಗಳಿಂದ … Continue reading Good News: ಮೇ.20ರಂದು ಕಂದಾಯ ಗ್ರಾಮಗಳ 1 ಲಕ್ಷ ಕುಟುಂಬಗಳಿಗೆ ‘ಡಿಜಿಟಲ್ ಹಕ್ಕುಪತ್ರ’ ವಿತರಣೆ: ಸಚಿವ ಕೃಷ್ಣ ಬೈರೇಗೌಡ ಘೋಷಣೆ