ರಾಜ್ಯದ ಜನತೆಗೆ ಗುಡ್ ನ್ಯೂಸ್ : `AC, DC’ ಕಚೇರಿಗಳಲ್ಲೂ ಭೂ ದಾಖಲೆ ಡಿಜಿಟಲೀಕರಣ.!

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಉಪ ವಿಭಾಗೀಯ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿನ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೇರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್‌ಗೂ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. … Continue reading ರಾಜ್ಯದ ಜನತೆಗೆ ಗುಡ್ ನ್ಯೂಸ್ : `AC, DC’ ಕಚೇರಿಗಳಲ್ಲೂ ಭೂ ದಾಖಲೆ ಡಿಜಿಟಲೀಕರಣ.!