ಸಾರಿಗೆ ಸಂಸ್ಥೆಯ ಆಸ್ತಿ ಡಿಜಟಲೀಕರಣ: ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ
ಬೆಂಗಳೂರು: ಸಾರಿಗೆ ಸಂಸ್ಥೆಯ ಆಸ್ತಿ ಡಿಜಟಲೀಕರಣ ಮಾಡಲಾಗುತ್ತದೆ. ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮೇಲ್ಪಂಕ್ತಿ ಏರಿಸಲಾಗುತ್ತದೆ. 255 ಆಸ್ತಿಗಳ 683.20 ಎಕರೆ ಭೂಮಿ ಸರ್ವೆ ಮಾಡಲಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಡಿಜಟಲೀಕರಣ ಮೂಲಕ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಗಳ ರಕ್ಷಣೆಗೆ ಮುಂದಾಗಿದೆ. ಸಾರಿಗೆ ಸಂಸ್ಥೆಯ ಆಸ್ತಿಗಳ ಒತ್ತುವರಿ ತಡೆಯುವುದು, ಒತ್ತುವರಿ ಆಗಿರುವುದನ್ನು … Continue reading ಸಾರಿಗೆ ಸಂಸ್ಥೆಯ ಆಸ್ತಿ ಡಿಜಟಲೀಕರಣ: ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಘೋಷಣೆ
Copy and paste this URL into your WordPress site to embed
Copy and paste this code into your site to embed