Good News: ‘ಸಕಾಲ’ದಡಿ ಅರ್ಜಿ ಸ್ವೀಕೃತಿಯಿಂದ ‘ಸೇವೆ’ಯವರೆಗೆ ಎಲ್ಲವೂ ‘ಡಿಜಿಟಲೀಕರಣ’ಗೊಳಿಸಿ- ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : “ಸಕಾಲ”ವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ 1202 ಸೇವೆಗಳನ್ನು ಮುಂದಿನ 8 ತಿಂಗಳಲ್ಲಿ ಜನಸಾಮಾನ್ಯರಿಗೆ ಆನ್ಲೈನ್ನಲ್ಲಿ ಲಭ್ಯವಾಗುವಂತೆ ಮಾಡಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ “ಸಕಾಲ” ಸಭೆ ನಡೆಸಿ ಮಾತನಾಡಿದ ಅವರು, “ಸಕಾಲ ಯೋಜನೆಯ ಅಡಿ 101 ಇಲಾಖೆಯ 1082 ಸೇವೆಗಳನ್ನು ಈಗಾಗಲೇ ಜನರಿಗೆ ಒದಗಿಸಲಾಗುತ್ತಿದೆ. ಇದೀಗ ಹೊಸ 120 ಹೊಸ ಸೇವೆಗಳನ್ನು ಸೇರಿಸಲಾಗಿದೆ. ಆದರೆ, ಹೊಸ ಸೇವೆ ಸೇರಿದಂತೆ ಕೆಲವು ಸೇವೆಗಳು ಇನ್ನೂ … Continue reading Good News: ‘ಸಕಾಲ’ದಡಿ ಅರ್ಜಿ ಸ್ವೀಕೃತಿಯಿಂದ ‘ಸೇವೆ’ಯವರೆಗೆ ಎಲ್ಲವೂ ‘ಡಿಜಿಟಲೀಕರಣ’ಗೊಳಿಸಿ- ಸಚಿವ ಕೃಷ್ಣ ಬೈರೇಗೌಡ