BREAKING NEWS : ಮಲ್ಲಿಕಾರ್ಜುನ ಖರ್ಗೆ ಹಾದಿ ಸುಗಮ : ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿದ ದಿಗ್ವಿಜಯ್ ಸಿಂಗ್ |Congress President Poll

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸಂಬಂಧಿಸಿದ ದೊಡ್ಡ ಸುದ್ದಿ ಬರುತ್ತಿದೆ. ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಇದೀಗ ಅವರು ಕೂಡ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಿದ್ದರಿಂದ ದಿಗ್ವಿಜಯ ಸಿಂಗ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ … Continue reading BREAKING NEWS : ಮಲ್ಲಿಕಾರ್ಜುನ ಖರ್ಗೆ ಹಾದಿ ಸುಗಮ : ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಿಂದ ಹಿಂದೆ ಸರಿದ ದಿಗ್ವಿಜಯ್ ಸಿಂಗ್ |Congress President Poll