Big Breaking News: ಬಾಲಿವುಡ್‌ ಹಿರಿಯ ನಟ ‘ದಿಲೀಪ್ ಕುಮಾರ್’ ನಿಧನ

ಮುಂಬೈ: ಬಾಲಿವುಡ್‌ ಹಿರಿಯ ನಟ ದಿಲೀಪ್ ಕುಮಾರ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು, ಆದರೆ ಅವರಿಗೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ ಅಂತ ತಿಳಿದು ಬಂದಿದೆ. ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಯಲ್ಲಿ ದಿಲೀಪ್‌ ಕುಮಾರಿಗೆ ಚಿಕಿತ್ಸೆ ನೀಡುತ್ತಿದ್ದ ಶ್ವಾಸಕೋಶಶಾಸ್ತ್ರಜ್ಞ ಡಾ.ಜಲೀಲ್ ಪಾರ್ಕರ್ ನಿಧನದ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ 65 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ ‘ದೇವದಾಸ್’ (1955), ‘ನಯಾ ದೌರ್’ … Continue reading Big Breaking News: ಬಾಲಿವುಡ್‌ ಹಿರಿಯ ನಟ ‘ದಿಲೀಪ್ ಕುಮಾರ್’ ನಿಧನ