Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್: ಜೂನ್‌.1ರಿಂದ ಸೆಂಟ್ರಲ್ ರೈಲ್ವೆ ನಿಲ್ದಾಣಗಳಲ್ಲಿ ವಡಾಪಾವ್, ಸಮೋಸಾ, ದೋಸೆ ಬೆಲೆ ಏರಿಕೆ!

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾಜಿ ಸಿಎಂ ಎಸ್.ಎಂ ಕೃಷ್ಣಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಿ: ಸಿಎಂ, ಸಚಿವರಿಗೆ ‘ MLC ದಿನೇಶ್ ಗೂಳಿಗೌಡ’ ಮನವಿ
KARNATAKA

ಮಾಜಿ ಸಿಎಂ ಎಸ್.ಎಂ ಕೃಷ್ಣಗೆ ‘ಕರ್ನಾಟಕ ರತ್ನ ಪ್ರಶಸ್ತಿ’ ನೀಡಿ: ಸಿಎಂ, ಸಚಿವರಿಗೆ ‘ MLC ದಿನೇಶ್ ಗೂಳಿಗೌಡ’ ಮನವಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ ಹಾಗೂ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಸ್ಟಾರ್ ಚಂದ್ರು (ವೆಂಕಟರಮಣೆ ಗೌಡ) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರಿಗೆ ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಸಚಿವರಾದ ಶಿವರಾಜ್ ತಂಗಡಗಿ, ಕಡತ ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಮನವಿ ಪಾತ್ರದಲ್ಲೇನಿದೆ?

ನಾಡಿನ‌ ಹಿರಿಯ ರಾಜಕೀಯ ನಾಯಕರು , ನಾಲ್ಕು ಸದನಗಳನ್ನು ಪ್ರತಿನಿಧಿಸಿ ಹಲವು‌ ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿ ಸರ್ವ ಹುದ್ದೆಗಳಿಗೂ ಭೂಷಣರಾಗಿ ದೇಶಕ್ಕೆ ಅದರಲ್ಲೂ ಕನ್ನಡ ನಾಡಿಗೆ ಹೆಮ್ಮೆಯ ಕಳಶ ಪ್ರಯಾರಾಗಿರುವ ಎಸ್‌.ಎಂ. ಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ನಾಮಾಂಕಿತ ವಾಗಿ ಐವತ್ತು ವಸಂತಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿರುವ ಶುಭ ಸಂಧರ್ಭದಲ್ಲಿ ಶ್ರೀಯುತರಿಗೆ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ರಾಜ್ಯದ ಜನರ‌ ಪರವಾಗಿ ಗೌರವಿಸುವಂತೆ ಕೋರುತ್ತೇವೆ.

ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಯಾಗಿ ರಾಜ್ಯ ಹಾಗೂ ರಾಷ್ಟ್ರದ ಸರ್ಕಾರಗಳಲ್ಲಿ ಮಂತ್ರಿಯಾಗಿ , ನಾಡಿನ ಮುಖ್ಯಮಂತ್ರಿ ಯಾಗಿ, ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅಲಂಕರಿಸಿದ ಎಸ್.ಎಂ. ಕೃಷ್ಣ ಅವರು ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿ ಆ ನಂತರ ಅಮೇರಿಕಾ ದೇಶದಲ್ಲಿ ವಿಧ್ಯಾಭ್ಯಾಸ ನಡೆಸಿ ಕಾನೂನು ಪದವಿ ಪಡೆದು ಅಪಾರ ವಿದ್ವತ್ ಪಡೆದು ತಮ್ಮ ಅಪಾರ ಜ್ಞಾನ ಭಂಡಾರದ ಮೂಲಕ ಭವಿಷ್ಯದ ಕನ್ನಡ ನಾಡಿನ ಅಭಿವೃದ್ಧಿಗೆ ಭದ್ರ ಭುನಾಧಿ ಕಲ್ಪಸಿ ಬೆಂಗಳೂರನ್ನು ಐಟಿ ಬಿಟಿ ರಾಜಧಾನಿ ಯಾಗಿಸಿ ನಾಡಿನ ಆರ್ಥಿಕ ಬೆಳವಣಿಗೆಗೆ ದಾರದೀಪವಾದವರು.

ಎಸ್.ಎಂ. ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ಅವರು ನ್ಯಾಯ ಒದಗಿಸಿಕೊಟ್ಟ ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರ್ಕಾರವು ಈಚೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.

ಎಸ್‌ ಎಂ ಕೃಷ್ಣ ರವರು ಮೈಸೂರು ವಿಶ್ವವಿದ್ಯಾನಿಲಯದ ಕೀರ್ತಿ ಕಳಶರಾಗಿದ್ದರೆ ಇಂದು ತಾವು ರಾಜ್ಯದ ಕನ್ನಡ ನಾಡಿನ‌ ಸುವರ್ಣ ಸಂಭ್ರಮದ ಸಂಧರ್ಭದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಹ ನಿಗಧಿಯಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀ ‌ಎಸ್‌ ಎಂ ಕೃಷ್ಣ ರವರು ನಾಡಿಗೆ ಸಲ್ಲಿಸಿದ ಕೀರ್ತಿಯನ್ನು ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವ ಮೂಲಕ ಅವರಿಗೆ ಕರ್ನಾಟಕಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಬೇಕಿದೆ. ತಾವು ಕರ್ನಾಟಕಕ್ಕೆ ಕನ್ನಡಕ್ಕೇ ಅಗ್ರ ಸ್ಥಾನವೆಂದು ಘೋಷಿಸಿದ ಕೀರ್ತಿಯೂ ತಮ್ಮದಾಗಿದೆ. ತಮ್ಮ ಅವಧಿಯಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಿದರೆ ಆ ಪ್ರಶಸ್ತಿಯ ಮೌಲ್ಯವೂ ಮತ್ತಷ್ಟು ಹೆಚ್ಚಾಗಲಿದ್ದು ದಯಮಾಡಿ ನನ್ನ ಮನವಿಯನ್ನು ಪರಿಗಣಿಸುವಂತೆ ಕೋರುತ್ತೇವೆ ಎಂದು ಮನವಿ ಮಾಡಿದ್ದಾರೆ.

BREAKING: ರಾಜ್ಯ ಸರ್ಕಾರದಿಂದ 2024ನೇ ಸಾಲಿನ ‘ಸುವರ್ಣ ಮಹೋತ್ಸವ ಪ್ರಶಸ್ತಿ’ ಪುರಸ್ಕೃತರ ಪಟ್ಟಿ ಪ್ರಕಟ: ಇಲ್ಲಿದೆ ಲೀಸ್ಟ್

Share. Facebook Twitter LinkedIn WhatsApp Email

Related Posts

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

1 Min Read

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

3 Mins Read

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

2 Mins Read
Recent News

ರೈಲ್ವೆ ಪ್ರಯಾಣಿಕರಿಗೆ ಬಿಗ್ ಶಾಕ್: ಜೂನ್‌.1ರಿಂದ ಸೆಂಟ್ರಲ್ ರೈಲ್ವೆ ನಿಲ್ದಾಣಗಳಲ್ಲಿ ವಡಾಪಾವ್, ಸಮೋಸಾ, ದೋಸೆ ಬೆಲೆ ಏರಿಕೆ!

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

State News
KARNATAKA

RTE ಉಚಿತ ಸೀಟು ಹಂಚಿಕೆ: ಮೊದಲ ಸುತ್ತಿನ ಲಾಟರಿ ಪ್ರಕ್ರಿಯೆ ಪೂರ್ಣ, ಜೂನ್ 8ರೊಳಗೆ ದಾಖಲಾತಿಗೆ ಅವಕಾಶ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (RTE)-2009ರ ಅಡಿಯಲ್ಲಿ ಖಾಸಗಿ ಅನುದಾನಿತ…

ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಂದ ಅಮನ ಜೆ. ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಲೋಕಾರ್ಪಣೆ!

ಬೆಳ್ತಂಗಡಿಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಜಿಯೊ ಮೊಬೈಲ್‌ ಟವರ್‌ ಉದ್ಘಾಟನೆ

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.