ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಮನ್ನಾ ಮಾಡಿ: ಸಿಎಂ, ಡಿಸಿಎಂಗೆ ದಿನೇಶ್ ಗೂಳಿಗೌಡ ಪತ್ರ

ಮಂಡ್ಯ:  ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಮನ್ನಾ ಮಾಡುವ ವಿಚಾರವನ್ನು ಸಚಿವ ಸಂಪುಟದ ಮುಂದೆ ಇಟ್ಟು ತುರ್ತು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರದಲ್ಲಿ ಆಗ್ರಹಿಸಿದ್ದಾರೆ. ಇಂದು ಪತ್ರ ಬರೆದಿರುವಂತ ಅವರು, ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್ ಫ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ … Continue reading ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಮನ್ನಾ ಮಾಡಿ: ಸಿಎಂ, ಡಿಸಿಎಂಗೆ ದಿನೇಶ್ ಗೂಳಿಗೌಡ ಪತ್ರ