ಜಾನಿ ಮಾಸ್ಟರ್ ಪ್ರಕರಣದಲ್ಲಿನ ನಿಲುವು, ಯಡಿಯೂರಪ್ಪ ಕೇಸಲ್ಲಿ ಯಾಕಿಲ್ಲ?: ದಿನೇಶ್ ಗುಂಡೂರಾವ್ ಪ್ರಶ್ನೆ

ಬೆಂಗಳೂರು: ಮಹಿಳೆಯರ ವಿಚಾರದಲ್ಲಿ ಬಿಜೆಪಿ ಸಮರ್ಥವಾಗಿದ್ದರೆ ಯಡಿಯೂರಪ್ಪ ಅವರನ್ನು ಅವರ ಸ್ಥಾನದಿಂದ ತೆಗೆದುಹಾಕಬೇಕು. ಜಾನಿ ಮಾಸ್ಟರ್ ಪ್ರಕರಣದಲ್ಲಿನ ನಿಲುವು, ಯಡಿಯೂರಪ್ಪನವರ ಪ್ರಕರಣದಲ್ಲಿ ಯಾಕಿಲ್ಲ? ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಪೋಕ್ಸೋ ಕಾಯ್ದೆಯಡಿ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನೃತ್ಯ ನಿರ್ದೇಶಕರಾದ ಜಾನಿ ಮಾಸ್ಟರ್ ಅವರಿಗೆ ನೀಡಲಾಗಿದ್ದ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಅವರ ಈ ದಿಟ್ಟ ನಿಲುವನ್ನು ನಾನು ಸ್ವಾಗತಿಸುತ್ತೇನೆ. ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ … Continue reading ಜಾನಿ ಮಾಸ್ಟರ್ ಪ್ರಕರಣದಲ್ಲಿನ ನಿಲುವು, ಯಡಿಯೂರಪ್ಪ ಕೇಸಲ್ಲಿ ಯಾಕಿಲ್ಲ?: ದಿನೇಶ್ ಗುಂಡೂರಾವ್ ಪ್ರಶ್ನೆ