ನಾಡದ್ರೋಹಿ ಸಚಿವ ಉಮೇಶ್ ಕತ್ತಿ ಸಂಪುಟದಿಂದ ವಜಾ ಮಾಡಿ – ದಿನೇಶ್ ಗುಂಡೂರಾವ್ ಆಗ್ರಹ

ಬೆಂಗಳೂರು: ನಾಡದ್ರೋಹಿ ಸಚಿವ ಉಮೇಶ್ ಕತ್ತಿ ಸಂಪುಟದಲ್ಲಿರಲು ಯಾವ ಅರ್ಹತೆಯೂ ಇಲ್ಲ. ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ತಮ್ಮ ಮಾತೃಭಾಷೆ, ಈ ನೆಲದ ಅಸ್ಮಿತೆ, ಏಕೀಕರಣದ ಚಳವಳಿಯ ಐತಿಹಾಸಿಕ ಹಿನ್ನೆಲೆಯ ಬಗ್ಗೆ ಗೌರವವಿದ್ದರೆ ಸಚಿವ ಉಮೇಶ್ ಕತ್ತಿಯವರನ್ನು ( Minister Umesh Katti ) ಕೂಡಲೇ ಸಂಪುಟದಿಂದ ವಜಾ ಮಾಡಲಿ. ಇಲ್ಲವೇ ತಾವೂ ನಾಡದ್ರೋಹಿ ಎಂದು ಬಹಿರಂಗವಾಗಿ ಒಪ್ಪಿಕೊಳ್ಳಲಿ ಎಂಬುದಾಗಿ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ( Dinesh Gundu Rao ) ಗುಡುಗಿದ್ದಾರೆ. 4ನಾಡದ್ರೋಹಿ ಸಚಿವ ಉಮೇಶ್ … Continue reading ನಾಡದ್ರೋಹಿ ಸಚಿವ ಉಮೇಶ್ ಕತ್ತಿ ಸಂಪುಟದಿಂದ ವಜಾ ಮಾಡಿ – ದಿನೇಶ್ ಗುಂಡೂರಾವ್ ಆಗ್ರಹ