Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ

16/02/2026 8:07 PM

BREAKING : ಪ್ರಧಾನಿ ಮೋದಿ, ಸ್ಪೀಕರ್ ಕುರಿತು ‘AI ವೀಡಿಯೋ’ ; 9 ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, 3 ದಿನದಲ್ಲಿ ಪ್ರತಿಕ್ರಿಯೆಗೆ ಸೂಚನೆ!

16/02/2026 7:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KFD ಪೀಡಿತ ಪ್ರೇಶಗಳಲ್ಲಿ ಮುಂಚಿತವಾಗಿಯೇ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ
KARNATAKA

KFD ಪೀಡಿತ ಪ್ರೇಶಗಳಲ್ಲಿ ಮುಂಚಿತವಾಗಿಯೇ ಜಾಗೃತಿ ವಹಿಸುವಂತೆ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ

By kannadanewsnow0927/11/2024 10:45 AM

ಶಿವಮೊಗ್ಗ: ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರಂಭದಿಂದಲೇ ಮುಂಜಾಗೃತಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರದಂದು ಕೆ.ಎಫ್.ಡಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು, ತಲವಾಟ, ಹಿರೇಮನೆ ಸೇರಿದಂತೆ, ಶರಾವತಿ ಕಣಿವೆಯ ಅಂಚಿನ ಗ್ರಾಮಗಳಾದ ಭೇಟಿ ನೀಡಿದ ಸಚಿವರು, ಗ್ರಾಮಸ್ಥರ ಅಹವಾಲುಗಳನ್ನ ಸ್ವೀಕರಿಸಿದರು.

ಮಂಗನ ಕಾಯಿಲೆ ಕುರಿತಂತೆ ಗ್ರಾಮಸ್ಥರು ಈಗಿನಿಂದಲೇ ಹೆಚ್ಚಿನ ಜಾಗೃತಿ ವಹಿಸುವಂತೆ ಕರೆ ನೀಡಿದ ಸಚಿವರು, ಸರ್ಕಾರದಿಂದ ಅಗತ್ಯ ಆರೋಗ್ಯ ಸೇವೆ ಒದಗಿಸಲಾಗುವುದು. 2026 ಕ್ಕೆ ಕೆಎಫ್.ಡಿ ಗೆ ಲಸಿಕೆ ದೊರೆಯುವ ನಿರೀಕ್ಷೆಯಿದೆ. ಲಸಿಕೆ ಒದಗಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಐಸಿಎಂಆರ್ ಜೊತೆ ಮಾತುಕತೆ ನಡೆಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಮನವಿ ಮಾಡಲಾಗಿದೆ. ಅಲ್ಲಿಯ ವರೆಗು ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಂಗನ ಕಾಯಿಲೆಯಿಂದ ಯಾವುದೇ ಒಂದು ಸಾವುಗಳಾಗಬಾರದು. ಮಂಗನ ಕಾಯಲೆ ಗುಣಪಡಿಸಬಹುದಾದ ಕಾಯಿಲೆಯಾಗಿದೆ. ಮುಂಜಾಗೃತಿ ವಹಿಸಿದರೆ ಸಾವುಗಳನ್ನ ತಡೆಯಬಹುದು. ಗ್ರಾಮಗಳಲ್ಲಿ ಜನರಿಗೆ ಮಂಗನ ಕಾಯಿಲೆ ಹರಡುವ ಕುರಿತಂತೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಗಳನ್ನ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ. ಸಿದ್ದಾಪುರ ಹಾಗೂ ಸಾಗರ ತಾಲೂಕಿನ ಮಂಗನ ಕಾಯಿಲೆ ಕಳೆದ ವರ್ಷ ಹೆಚ್ಚು ಕಾಣಿಸಿಕೊಂಡಿತ್ತು. ಈ ಬಾರಿ ಮುಂಚಿತವಾಗಿಯೇ ಜಾಗೃತಿ ವಹಿಸಲಾಗುತ್ತಿದೆ ಎಂದರು.‌

ಕೆಎಫ್.ಡಿ ಪೀಡಿತ ಪ್ರದೇಶಗಳಿಗಾಗಿಯೇ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ನೀಡುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗ್ರಾಮಸ್ಥರಿಗೆ ಭರವಸೆ ನೀಡಿದರು. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ವಿನ ಸೌಲಭ್ಯ ಒದಗಿಸಿಕೊಡುವುದರ ಜೊತೆಗೆ, ವೈದ್ಯರಿಗೆ ಸ್ಥಳೀಯ ಮಟ್ಟದಲ್ಲಿ ಉಳಿದುಕೊಳ್ಳಲು ಮೂಲಸೌಕರ್ಯಗಳನ್ನ ಕಲ್ಪಿಸಲಾಗುವುದು. ಬೇಸಿಗೆ ಸಂದರ್ಭದಲ್ಲಿ ಕಾಡಿ ಹೋಗುವ ಜನರು ಹೆಚ್ವು ಎಚ್ಚರಿಕೆ ವಹಿಸಬೇಕು. DEPA ತೈಲವನ್ನ ಲೇಪಿಸಿಕೊಳ್ಳುಂತಹ ಕ್ರಮಗಳನ್ನ ಕೈಗೊಳ್ಳಬೇಕು. ಅಗತ್ಯ ಔಷಧಿಗಳ ಕೊರತೆಯಾಗದಂತೆ ಇಲಾಖೆ ವಿಶೇಷ ಗಮನ ಹರಿಸಲಿದೆ. ಗ್ರಾಮಸ್ಥರು ಕೂಡ ಮಂಗಳು ಸಾವಿನ ಸುದ್ದಿ ತಿಳಿದಾಗ ತಕ್ಷಣ ಗ್ರಾಮಸ್ಥರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದು ಮುಂಜಾಗೃತೆ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಖಾಯಂ ನಿರೀಕ್ಷೆಯಲ್ಲಿದ್ದ ‘NHM ನೌಕರ’ರಿಗೆ ಬಿಗ್ ಶಾಕ್: ಸ್ಕೀಂ ಮುಗಿದ ಮೇಲೆ ನೋಡೋಣವೆಂದ ‘ಆರೋಗ್ಯ ಸಚಿವ’ರು

Share. Facebook Twitter LinkedIn WhatsApp Email

Related Posts

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM2 Mins Read

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ

16/02/2026 8:07 PM3 Mins Read

BREAKING: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

16/02/2026 7:41 PM6 Mins Read
Recent News

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ

16/02/2026 8:07 PM

BREAKING : ಪ್ರಧಾನಿ ಮೋದಿ, ಸ್ಪೀಕರ್ ಕುರಿತು ‘AI ವೀಡಿಯೋ’ ; 9 ಕಾಂಗ್ರೆಸ್ ನಾಯಕರಿಗೆ ನೋಟಿಸ್ ಜಾರಿ, 3 ದಿನದಲ್ಲಿ ಪ್ರತಿಕ್ರಿಯೆಗೆ ಸೂಚನೆ!

16/02/2026 7:48 PM

ಜೆಇಇ ಮುಖ್ಯ 2026 ಸೆಷನ್ 1 ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | JEE Main 2026

16/02/2026 7:46 PM
State News
KARNATAKA

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

By kannadanewsnow0916/02/2026 8:13 PM KARNATAKA 2 Mins Read

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ಈ ಒಂದು ವಸ್ತುವನ್ನು ತೆಗೆದುಕೊಂಡು ಹೋದರೆ, ನೀವು ಹಿಂದಿರುಗುವಾಗ ಕುಲದೇವರು ನಿಮ್ಮೊಂದಿಗೆ ಮನೆಗೆ ಬರುತ್ತಾರೆ. ನಮಗೆಲ್ಲರಿಗೂ…

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಕಾಂಗ್ರೆಸ್ MLC ರಮೇಶ್ ಬಾಬು ಹಿಗ್ಗಾಮುಗ್ಗಾ ವಾಗ್ಧಾಳಿ

16/02/2026 8:07 PM

BREAKING: ಎಲ್ಲಾ ಸರ್ಕಾರಿ ಶಾಲೆ ಶಿಕ್ಷಕರು, ಕಾಲೇಜು ಉಪನ್ಯಾಸಕರಿಗೆ ‘KAAMS ಮೊಬೈಲ್ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

16/02/2026 7:41 PM

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

16/02/2026 6:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.