ಆಯುಷ್ಮಾನ್ ವಿಮಾ ಯೋಜನೆಗೆ ಅನುದಾನ ಒದಗಿಸಿ: ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಮನವಿ

ಬೆಂಗಳೂರು: ಆಯುಷ್ಮಾನ್ ಭಾರತ್ ಜನಾರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಇಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ ಸಚಿವರು ರಾಜ್ಯದ ವಿವಿಧ ಆರೋಗ್ಯ ಯೋಜನೆಗಳ ಕುರಿತು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರೊಂದಿಗೆ ಚರ್ಚೆ ನಡೆಸಿದರು. ಪ್ರಸ್ತುತ ರಾಜ್ಯದಲ್ಲಿ 1 ಕೋಟಿ 15 ಲಕ್ಷ ಬಿಪಿಎಲ್ ಕಾರ್ಡುದಾರರಿದ್ದಾರೆ, ಬಿಪಿಎಲ್ … Continue reading ಆಯುಷ್ಮಾನ್ ವಿಮಾ ಯೋಜನೆಗೆ ಅನುದಾನ ಒದಗಿಸಿ: ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಮನವಿ