BIGG NEWS: ದಿನೇಶ್ ಗುಂಡೂರಾವ್ ಮನೆಯ ಕೆಲಸದವನು ನಾಪತ್ತೆ; ದೂರು ದಾಖಲು

ಬೆಂಗಳೂರು: ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ತುಂಬಾ ವರ್ಷಗಳಿಂದ ಮನೆ ಕೆಲಸ ಮಾಡಿಕೊಂಡು ಹೋಗುತ್ತಿದ್ದ ವ್ಯಕ್ತಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ನಗರದ ಸಂಜಯ್‌ ನಗರ ಪೊಲೀಸ್‌ ಠಾಣೆಯಲ್ಲಿ ದೂರ ದಾಖಲಾಗಿದೆ. Bigg Breaking News: ಮಂಡ್ಯ ಹನಿಟ್ರ್ಯಾಪ್ ಕೇಸ್‍ಗೆ ಬಿಗ್ ಟ್ವಿಸ್ಟ್; ರೂಮಿನಲ್ಲಿದ್ದ ಯುವತಿಯಿಂದಲೇ ಜಗನ್ನಾಥ ಶೆಟ್ಟಿಗೆ ಖೆಡ್ಡಾ   ಪಶ್ಚಿಮ ಬಂಗಾಳ ಮೂಲದ ಸಂಜು ಶರ್ಮಾ ಅವರು ದಿನೇಶ್‌ ಗುಂಡೂರಾವ್‌ ಮನೆಯಲ್ಲಿ ಸುಮಾರು ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ಹೋಗುತ್ತಿದ್ದ. ಸೆ ೨ ರಂದು ಆತ ಹೊರಗೆ … Continue reading BIGG NEWS: ದಿನೇಶ್ ಗುಂಡೂರಾವ್ ಮನೆಯ ಕೆಲಸದವನು ನಾಪತ್ತೆ; ದೂರು ದಾಖಲು