ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ ಆದೇಶ ಹಿಂಪಡೆಯುವಂತೆ ದಿನೇಶ್ ಶಿರವಾಳ ಒತ್ತಾಯ

ಶಿವಮೊಗ್ಗ : ಸಾಕುಪ್ರಾಣಿಗಳನ್ನು ಕಾಡಿಗೆ ಮೇಯಲು ಬಿಡಬಾರದು ಎನ್ನುವ ಅರಣ್ಯ ಸಚಿವರ ಹೇಳಿಕೆ ಅವೈಜ್ಞಾನಿಕವಾಗಿದೆ. ಸಚಿವರು ಮಾಡಿರುವ ಆದೇಶ ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಜು. 28ರಂದು ಜಾನುವಾರುಗಳ ಸಹಿತ ರೈತ ಸಂಘದಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜುಲೈ. 22ರಂದು ಅರಣ್ಯ ಸಚಿವರು ಹೊರಡಿಸಿರುವ ಆದೇಶದಿಂದ ರೈತರು … Continue reading ಅರಣ್ಯದಲ್ಲಿ ದನಕರು ಮೇಯಿಸುವುದು ನಿಷೇಧ ಆದೇಶ ಹಿಂಪಡೆಯುವಂತೆ ದಿನೇಶ್ ಶಿರವಾಳ ಒತ್ತಾಯ