BIGG NEWS : ‘’ನೀಲಿಚಿತ್ರ ಕಳಿಸ್ತಾರೆ, ಮುಜುಗರ ಆಗುವ ರೀತಿ ವರ್ತಿಸ್ತಾರೆ ‘’: ಕನ್ನಡದ ಹಿರಿಯ ನಟ ಡಿಂಗ್ರಿ ನಾಗರಾಜ್, ಆಡುಗೋಡಿ ಶ್ರೀನಿವಾಸ್ ವಿರುದ್ಧ ನಟಿ ಆರೋಪ

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಹೊಸ ವಿವಾದದ ಅಲೆ ಎದ್ದಿದ್ದು, ಕನ್ನಡ ಸಿನಿಮಾ ರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ನಟಿಯರಿಗೆ ಆಶ್ಲೀಲ ಸಂದೇಶ ಕಳುಹಿಸುತ್ತಾರೆ ಹಾಗೂ ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ನಟಿ ಮತ್ತು ಸಂಘದ ಉಪಾಧ್ಯಕ್ಷರಾದ ರಾಣಿ ಗಂಭೀರ ಆರೋಪ ಮಾಡಿದ್ದಾರೆ. ಡಿಂಗ್ರಿ ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ಅವರ ವರ್ತನೆ ಸರಿಯಿಲ್ಲ ಎಂದು ನಟಿ ರಾಣಿ ಆರೋಪ ಮಾಡಿದ್ದು, ಸಂಘದ … Continue reading BIGG NEWS : ‘’ನೀಲಿಚಿತ್ರ ಕಳಿಸ್ತಾರೆ, ಮುಜುಗರ ಆಗುವ ರೀತಿ ವರ್ತಿಸ್ತಾರೆ ‘’: ಕನ್ನಡದ ಹಿರಿಯ ನಟ ಡಿಂಗ್ರಿ ನಾಗರಾಜ್, ಆಡುಗೋಡಿ ಶ್ರೀನಿವಾಸ್ ವಿರುದ್ಧ ನಟಿ ಆರೋಪ