BIGG NEWS : ಅಶ್ಲೀಲ ಸಂದೇಶ ಆರೋಪ : ಸ್ಯಾಂಡಲ್ ವುಡ್ ಹಿರಿಯ ನಟ ‘ಡಿಂಗ್ರಿ ನಾಗರಾಜ್’ ಹೇಳಿದ್ದೇನು..? |Dingri Nagaraj

ಬೆಂಗಳೂರು : ನಟಿ ರಾಣಿ ಮಾಡಿರುವ ಅಶ್ಲೀಲ ವಿಡಿಯೋ ಆರೋಪ ಸುಳ್ಳು, ನಟಿ ರಾಣಿ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಕನ್ನಡದ ಹಿರಿಯ ನಟ ಡಿಂಗ್ರಿ ನಾಗರಾಜ್ ಹೇಳಿದ್ದಾರೆ. ಕನ್ನಡ ಸಿನಿಮಾ ರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ನಟಿಯರಿಗೆ ಆಶ್ಲೀಲ ಸಂದೇಶ ಕಳುಹಿಸುತ್ತಾರೆ ಹಾಗೂ ಕರ್ನಾಟಕ ಚಲನಚಿತ್ರ ಪೋಷಕರ ಕಲಾವಿದರ ಸಂಘವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ನಟಿ ಮತ್ತು ಸಂಘದ ಉಪಾಧ್ಯಕ್ಷರಾದ ರಾಣಿ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ … Continue reading BIGG NEWS : ಅಶ್ಲೀಲ ಸಂದೇಶ ಆರೋಪ : ಸ್ಯಾಂಡಲ್ ವುಡ್ ಹಿರಿಯ ನಟ ‘ಡಿಂಗ್ರಿ ನಾಗರಾಜ್’ ಹೇಳಿದ್ದೇನು..? |Dingri Nagaraj