‘ಡಿಪ್ಲೋಮಾ, ಪದವೀಧರ’ರ ಗಮನಕ್ಕೆ: ‘ಯುವನಿಧಿ ಯೋಜನೆ’ಗೆ ಅರ್ಜಿ ಆಹ್ವಾನ

ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ  http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ … Continue reading ‘ಡಿಪ್ಲೋಮಾ, ಪದವೀಧರ’ರ ಗಮನಕ್ಕೆ: ‘ಯುವನಿಧಿ ಯೋಜನೆ’ಗೆ ಅರ್ಜಿ ಆಹ್ವಾನ