ಮಂಡ್ಯ ಉದ್ಯೋಗ ಮೇಳದಲ್ಲಿ 1,122 ಯುವಜನರಿಗೆ ನೇರ ಉದ್ಯೋಗ, ಒಟ್ಟು 6,150 ಅರ್ಜಿ ಸ್ವೀಕಾರ-HDK
ಮಂಡ್ಯ: ಎರಡು ದಿನಗಳ ಕಾಲ ನಗರದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ ಬೃಹತ್ ಉದ್ಯೋಗ ಮೇಳದಲ್ಲಿ 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ ಇಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಉದ್ಯೋಗ ಮೇಳದ ನಂತರ ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸಚಿವರು; ಉಳಿದ ಅಭ್ಯರ್ಥಿಗಳಿಗೆ ಡಿಸೆಂಬರ್ ತಿಂಗಳ ಒಳಗಾಗಿ ಉದ್ಯೋಗ ಕೊಡಿಸಲಾಗುವುದು. ಅದಕ್ಕಾಗಿ ಮಂಡ್ಯದ ಸಂಸದರ ಕಚೇರಿಯಲ್ಲಿ ಸುಸಜ್ಜಿತ … Continue reading ಮಂಡ್ಯ ಉದ್ಯೋಗ ಮೇಳದಲ್ಲಿ 1,122 ಯುವಜನರಿಗೆ ನೇರ ಉದ್ಯೋಗ, ಒಟ್ಟು 6,150 ಅರ್ಜಿ ಸ್ವೀಕಾರ-HDK
Copy and paste this URL into your WordPress site to embed
Copy and paste this code into your site to embed