BREAKING NEWS : ನ.​14 ರಿಂದ ‘ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ’ ಆರಂಭ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ. ಯಕ್ಷಗಾನದ ಪೋಷಾಕು ತೊಟ್ಟು ಗಮನ ಸೆಳೆದ ಸಚಿವರು…! ಇವರು ಯಾರು ಗೊತ್ತಾಯ್ತಾ..? ಇಂಡಿಗೋ ಏರ್‌ ಲೈನ್ಸ್‌ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಹುಬ್ಬಳ್ಳಿಯಿಂದ ದೆಹಲಿಗೆ ನಿತ್ಯ ನೇರ ವಿಮಾನ ಸೇವೆ ಪ್ರಾರಂಭಿಸುವಂತೆ ಕೆಲವು ದಿನಗಳ ಹಿಂದೆ ಕೋರಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅವರು ಇದೇ ನವೆಂಬರ್‌ 14, 2022ರಿಂದ ನಿತ್ಯ ಈ ಸೇವೆ ಪ್ರಾರಂಭಿಸುವುದಾಗಿ … Continue reading BREAKING NEWS : ನ.​14 ರಿಂದ ‘ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ’ ಆರಂಭ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ