ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಯ ವೈದ್ಯರು ಕನ್ನಡದಲ್ಲೇ ರೋಗಿಗಳಿಗೆ ಔಷಧಿ ಚೀಟಿಯನ್ನು ಬರೆಯುವಂತೆ ಆದೇಶಿಸಿ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದಿರುವಂತ ಅವರು, ಆಧುನಿಕ ಕಾಲಘಟ್ಟದಲ್ಲಿ ಭಾಷಾಭಿಮಾನ ಎನ್ನುವುದು ನೇಪಥ್ಯಕ್ಕೆ ಸರಿಯುತ್ತಿರುವುದು ಸಾಮಾಜಿಕ ಸ್ವಾಸ್ಥ್ಯದ ದೃಷ್ಠಿಯಿಂದ ಆರೋಗ್ಯಕರ ಬೆಳವಣಿಗೆ ಆಗಿರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ಸಾಂಸ್ಥಿಕ ಪ್ರಯತ್ನಗಳು ಮಾತ್ರ ನಿರೀಕ್ಷಿತ ಪರಿಣಾಮವನ್ನು … Continue reading BIG NEWS: ಕನ್ನಡದಲ್ಲೇ ‘ಔಷಧಿ ಚೀಟಿ’ಯನ್ನು ಸರ್ಕಾರಿ ಆಸ್ಪತ್ರೆ ವೈದ್ಯರು ಬರೆಯುವಂತೆ ಆದೇಶಿಸಿ: ಆರೋಗ್ಯ ಸಚಿವರಿಗೆ ‘ಬಿಳಿಮಲೆ ಪತ್ರ’
Copy and paste this URL into your WordPress site to embed
Copy and paste this code into your site to embed