Job Alert: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ : ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜ. 11 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಮತ್ತು ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ … Continue reading Job Alert: ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ನೇರ ಸಂದರ್ಶನ