ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ-01 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 08 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 4.00 ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ. ಘಟಕ, … Continue reading ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ