JOB ALERT: ಏ.1ರಂದು ಶಿವಮೊಗ್ಗದಲ್ಲಿ ‘ವೈದ್ಯಾಧಿಕಾರಿ ಹುದ್ದೆ’ಗಳ ಭರ್ತಿಗೆ ನೇರ ಸಂದರ್ಶನ ಆಯೋಜನೆ

ಶಿವಮೊಗ್ಗ: ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ (GDMO) ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನೇರ ಸಂದರ್ಶನವನ್ನು ಆಯೋಜಿಸಿದೆ. ಹುದ್ದೆಗಳ ವಿವರ: ಒಟ್ಟು 09 ವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ (ರೋಸ್ಟರ್ ಮತ್ತು ಮೆರಿಟ್ ಅನ್ವಯ) ನೇಮಿಸಿಕೊಳ್ಳಲಾಗುವುದು. ಅರ್ಹತೆ ಮತ್ತು ನಿಯೋಜನೆ: ವಿದ್ಯಾರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಬಿ.ಬಿ.ಎಸ್ (MBBS) … Continue reading JOB ALERT: ಏ.1ರಂದು ಶಿವಮೊಗ್ಗದಲ್ಲಿ ‘ವೈದ್ಯಾಧಿಕಾರಿ ಹುದ್ದೆ’ಗಳ ಭರ್ತಿಗೆ ನೇರ ಸಂದರ್ಶನ ಆಯೋಜನೆ