BREAKING NEWS: ರಾಜ್ಯ ಸರ್ಕಾರದಿಂದ ‘ಖಾಸಗಿ ಅನುದಾನಿತ ಪ್ರೌಢ ಶಾಲೆ’ಗಳ ನೇರ ನೇಮಕಾತಿ, ಮುಂಬಡ್ತಿಗೆ ತಡೆ

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇರನೇಮಕಾತಿ ಮತ್ತು ಮುಂಬಡ್ತಿ ಪ್ರಕ್ರಿಯೆ ಕೈಗೊಳ್ಳುವ ಬಗ್ಗೆ ಸರ್ಕಾರದ ಮಹತ್ವದ ಸೂಚನೆಗಳನ್ನು ಹೊರಡಿಸಿತ್ತು. ಅಲ್ಲದೇ ಇದರಂತೆ ಕ್ರಮವನ್ನು ಕೈಗೊಳ್ಳುವಂತೆ ತಿಳಿಸಲಾಗಿತ್ತು. ಆದ್ರೇ ಎಸ್ಸಿ, ಎಸ್ಟಿ ಸಮುದಾಯದವರಿಗೆ ನೇಮಕಾತಿಗಳಲ್ಲಿ ಮೀಸಲಾತಿ ಹೆಚ್ಚಳದಿಂದಾಗಿ ಈಗ ಸರ್ಕಾರದ ಖಾಸಗೀ ಅನುದಾನಿತ ಪ್ರೌಢಶಾಲೆಗಳ ನೇರನೇಮಕಾತಿ, ಮುಂಬಡ್ತಿಗೆ ತಡೆಯನ್ನು ನೀಡಿದೆ. ಅಂಗವಿಕಲರಿಗೆ ಭರ್ಜರಿ ಗುಡ್ ನ್ಯೂಸ್: ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ, ವಸತಿ ಯೋಜನೆಯಲ್ಲಿ ಶೇ.2ರಷ್ಟು ಮೀಸಲಾತಿ ಈ ಕುರಿತಂತೆ ಸಾರ್ವನಿಕ ಶಿಕ್ಷಣ ಇಲಾಖೆಯಿಂದ ಟಿಪ್ಪಣಿ ಹೊರಡಿಸಲಾಗಿದೆ. ಶಿಕ್ಷಣ … Continue reading BREAKING NEWS: ರಾಜ್ಯ ಸರ್ಕಾರದಿಂದ ‘ಖಾಸಗಿ ಅನುದಾನಿತ ಪ್ರೌಢ ಶಾಲೆ’ಗಳ ನೇರ ನೇಮಕಾತಿ, ಮುಂಬಡ್ತಿಗೆ ತಡೆ