ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್: ಸಚಿವ ಎಂ‌.ಬಿ ಪಾಟೀಲ

ಬೆಂಗಳೂರು: ಕೇಂದ್ರ ಸರಕಾರದ ಬಜೆಟ್ ತೀರಾ ನಿರಾಶಾದಾಯಕವಾಗಿದೆ. ಮಧ್ಯಮ ವರ್ಗದ ಆದಾಯ ತೆರಿಗೆದಾರರಿಗೆ ಭಾರೀ ಲಾಭ ತಂದುಕೊಡುವಂತೆ ಕಣ್ಣೊರೆಸುವ ತಂತ್ರಗಳನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಜಿಡಿಪಿ ಬೆಳವಣಿಗೆ ಹೆಚ್ಚಿಸುವಂತಹ ಯಾವ ಅಂಶವೂ ಬಜೆಟ್ಟಿನಲ್ಲಿ ಇಲ್ಲದಿರುವುದು ಕಳವಳಕಾರಿ ಅಂಶವಾಗಿದೆ. ಬಂಡವಾಳ ವೆಚ್ಚದಲ್ಲಿ ಗಣನೀಯ ಏರಿಕೆ ಮಾಡದೆ ಇರುವುದು ಚಿಂತಿಸುವಂತಹ ವಿಷಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಕೇಂದ್ರ ಸರಕಾರವು ಶನಿವಾರ ಮಂಡಿಸಿದ ಬಜೆಟ್ ಬಗ್ಗೆ ಮಾತನಾಡಿರುವ ಅವರು, `ಮುಖ್ಯವಾಗಿ ಮಧ್ಯಮ … Continue reading ನಿರಾಶಾದಾಯಕ ಬಜೆಟ್, ರಾಜ್ಯಕ್ಕೆ ಈ ಬಾರಿಯೂ ಸಿಗಲಿಲ್ಲ ಏಮ್ಸ್: ಸಚಿವ ಎಂ‌.ಬಿ ಪಾಟೀಲ