ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ಎಸ್ಸಿ, ಎಸ್ಟಿ ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಆಧರಿಸಿಯೇ ನೇಮಕಾತಿ ಮಾಡಿಕೊಳ್ಳುವುದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್ ಎನ್ನುವಂತೆ ಮಾರ್ಚ್.27ರವರೆಗೆ ಕರ್ನಾಟಕದಲ್ಲಿ ಯಾವುದೇ ನೇಮಕಾತಿ ಅಧಿಸೂಚನೆ ಪ್ರಕಟವಾಗೋದಿಲ್ಲ ಅಂತ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಒಳ ಮೀಸಲಾತಿ ಆಧರಿಸಿ ನೇಮಕಾತಿ ಮಾಡಿಕೊಳ್ಳುವುದಾಗಿ ಭರವಸೆ ನೀಡಿದರು. ಈಗಾಗಲೇ ಸಿಎಂ ಕೂಡ ಒಳ ಮೀಸಲಾತಿ ಜಾರಿಯ … Continue reading ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್