ಮೈಸೂರು ವಿಭಾಗದ ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನ

ಮೈಸೂರು:  ನೈಋತ್ಯ ರೈಲ್ವೆ, ಮೈಸೂರು ವಿಭಾಗವು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF) ಮತ್ತು ರಾಜ್ಯ ಸರ್ಕಾರದ ಸಂಸ್ಥೆಗಳ ಸಹಯೋಗದೊಂದಿಗೆ ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ಸಂಪೂರ್ಣ ಪ್ರಮಾಣದ ವಿಪತ್ತು ನಿರ್ವಹಣಾ ಕಸರತ್ತನ್ನು ನಡೆಸಿತು. ಈ ಕಸರತ್ತಿನ ಉದ್ದೇಶವು ವಿಪತ್ತು ನಿರ್ವಹಣಾ ಯೋಜನೆಯ ಪರಿಣಾಮಕಾರಿತ್ವವನ್ನು ಪರೀಕ್ಷಿಸುವುದಾಗಿತ್ತು. ಈ ಯೋಜನೆಯು ರೈಲ್ವೆಯ ವಿವಿಧ ವಿಭಾಗಗಳ ಸಿಬ್ಬಂದಿಗೆ ತುರ್ತು ಪರಿಸ್ಥಿತಿಗಳಲ್ಲಿ ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಂಘಟಿತ ಚಟುವಟಿಕೆಗಳನ್ನು ಒಳಗೊಂಡಿದೆ. ವಿಪತ್ತು ನಿರ್ವಹಣೆಯು ಮಾನವ ಜೀವನ ಮತ್ತು ಆಸ್ತಿಯ ನಷ್ಟವನ್ನು ಕಡಿಮೆ … Continue reading ಮೈಸೂರು ವಿಭಾಗದ ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ವಿಪತ್ತು ನಿರ್ವಹಣೆಯ ಅಣಕು ಪ್ರದರ್ಶನ