ಬೆಂಗಳೂರಲ್ಲಿ ಉಪ ವಿಭಾಗಗಳ ಹಂತದಲ್ಲಿ ‘ವಿಪತ್ತು ನಿರ್ವಹಣಾ ತಂಡಗಳ’ ನಿಯೋಜನೆ: ತುಷಾರ್ ಗಿರಿ ನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಗಾಗಿ ಆಯಾ ವಲಯಗಳ ಉಪ ವಿಭಾಗಗಳ ಹಂತದಲ್ಲಿ “ವಿಪತ್ತು ನಿರ್ವಹಣಾ ತಂಡ”ಗಳುನ್ನು ನಿಯೋಜನೆ ಮಾಡಿಕೊಂಡು ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ನಗರದಲ್ಲಿ ವಿಪತ್ತು ನಿರ್ವಹಣೆಗಾಗಿ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗುವುದು, ಮ್ಯಾನ್ ಹೋಲ್‌ಗಳು ತೆರೆದುಕೊಳ್ಳುವುದು, ಮರ/ವಿದ್ಯುತ್ ಕಂಬಗಳು … Continue reading ಬೆಂಗಳೂರಲ್ಲಿ ಉಪ ವಿಭಾಗಗಳ ಹಂತದಲ್ಲಿ ‘ವಿಪತ್ತು ನಿರ್ವಹಣಾ ತಂಡಗಳ’ ನಿಯೋಜನೆ: ತುಷಾರ್ ಗಿರಿ ನಾಥ್