24 ಗಂಟೆಯೊಳಗೆ ರಘುಪತಿ ಭಟ್ ಚುನಾವಣಾ ಕಣದಿಂದ ನಿವೃತ್ತರಾಗದಿದ್ದರೆ ಶಿಸ್ತು ಕ್ರಮ : ಸುನೀಲ್ ಕುಮಾರ್

ಉಡುಪಿ : ಈಗಾಗಲೇ ವಿಧಾನಸಭಾ ಟಿಕೆಟ್ ನಿಂದ ವಂಚಿತರಾಗಿರುವ ಮಾಜಿ ಶಾಸಕ ರಘುಪತಿ ಭಟ್ ಇದೀಗ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇವರ ಈ ನಿರ್ಧಾರಕ್ಕೆ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ 24 ಗಂಟೆ ಒಳಗೆ ಚುನಾವಣೆಯಿಂದ ನಿವೃತ್ತಿ ಆಗದಿದ್ದರೆ ಶಿಸ್ತುಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24 ಗಂಟೆಯೊಳಗಾಗಿ ರಘುಪತಿ ಭಟ್ ಅವರು ವಿಧಾನಪರಿಷತ್ ಚುನಾವಣಾ ಕಣದಿಂದ ನಿವೃತ್ತರಾಗದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಅನಿವಾರ್ಯ … Continue reading 24 ಗಂಟೆಯೊಳಗೆ ರಘುಪತಿ ಭಟ್ ಚುನಾವಣಾ ಕಣದಿಂದ ನಿವೃತ್ತರಾಗದಿದ್ದರೆ ಶಿಸ್ತು ಕ್ರಮ : ಸುನೀಲ್ ಕುಮಾರ್