ಬೆಂಗಳೂರು: ರಾಜ್ಯದಲ್ಲಿನ ಸಾರಿಗೆ ಬಸ್ಸುಗಳ ನಿಲ್ದಾಣದಲ್ಲಿರುವಂತ ಶೌಚಾಲಯಗಳು ಗಬ್ಬೆದ್ದು ನಾರುತ್ತಿರುತ್ತವೆ ಎಂಬುದು ಹಲವರ ಆರೋಪವಾಗಿತ್ತು. ಇದನ್ನು ಉಪ ಲೋಕಾಯುಕ್ತರು ಭೇಟಿ ನೀಡಿದಂತ ಸಂದರ್ಭದಲ್ಲಿ ಗಮನಿಸಿ, ಕಟ್ಟು ನಿಟ್ಟಿನ ಸೂಚನೆ ನೀಡಿದ್ದರು. ಆದರೂ ಕೆಲವು ಸಾರಿಗೆ ಬಸ್ ನಿಲ್ದಾಣಗಳಲ್ಲಿ ಶುಚಿತ್ವವನ್ನು ಕಾಪಾಡಿರಲಿಲ್ಲ. ಹೀಗಾಗಿ ಶೌಚಾಲಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದೇ ನಿಯಮ ಉಲ್ಲಂಘಿಸಿದ್ರೆ ಅಂತಹ ವಿಭಾಗೀಯ ನಿಯಂತ್ರಣಾಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ ಸಾರಿಗೆ ನಿಗಮಗಳ … Continue reading BIG NEWS: ಸಾರಿಗೆ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ಶುಚಿಯಾಗಿಡದಿದ್ದರೇ ಶಿಸ್ತು ಕ್ರಮ: ಸಚಿವ ರಾಮಲಿಂಗಾರೆಡ್ಡಿ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed