BREAKING NEWS: ರಾಜ್ಯದ ‘ಐವರು ಬಿಜೆಪಿ ನಾಯಕ’ರಿಗೆ ಹೈಕಮಾಂಡ್ ಶಾಕ್: ‘ಶಿಸ್ತು ಸಮಿತಿ’ಯಿಂದ ನೋಟಿಸ್

ಬೆಂಗಳೂರು: ರಾಜ್ಯದ ಐವರು ಬಿಜೆಪಿ ನಾಯಕರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. 72 ಗಂಟೆಯಲ್ಲಿ ಉತ್ತರಿಸುವಂತೆ ಐವರು ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ನೀಡಿದೆ. ಈ ಸಂಬಂಧ ಬಿಜೆಪಿಯ ಶಿಸ್ತು ಪಾಲನಾ ಸಮಿತಿಯಿಂದ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು,  ಬಿ.ಪಿ ಹರೀಶ್, ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಗೆ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ. ಬಿಜೆಪಿ ಶಿಸ್ತು ಪಾಲನಾ ಸಮಿತಿಯಿಂದ … Continue reading BREAKING NEWS: ರಾಜ್ಯದ ‘ಐವರು ಬಿಜೆಪಿ ನಾಯಕ’ರಿಗೆ ಹೈಕಮಾಂಡ್ ಶಾಕ್: ‘ಶಿಸ್ತು ಸಮಿತಿ’ಯಿಂದ ನೋಟಿಸ್