ಸ್ಥಳೀಯರೊಂದಿಗೆ ಚರ್ಚಿಸಿ ಆನೆ ವಿಹಾರಧಾಮ ಸ್ಥಾಪನೆ: ಅರಣ್ಯ ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಆನೆ- ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಆನೆ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ವನ್ಯಜೀವಿ-ಮಾನವ ಸಂಘರ್ಷ ಹಾಗೂ ರೈಲ್ವೆ ಬ್ಯಾರಿಕೇಡ್ ಯೋಜನೆಗಳನ್ನು ಅಂತಿಮಗೊಳಿಸುವ ಸಂಬಂಧ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚಿಕ್ಕಮಗಳೂರಿನ ಮುತ್ತೋಡಿಗಿಂತಲೂ ತಣಿಗೆಬೈಲು ಸೂಕ್ತ ಪ್ರದೇಶ ಎಂದು ತಜ್ಞರು … Continue reading ಸ್ಥಳೀಯರೊಂದಿಗೆ ಚರ್ಚಿಸಿ ಆನೆ ವಿಹಾರಧಾಮ ಸ್ಥಾಪನೆ: ಅರಣ್ಯ ಸಚಿವ ಈಶ್ವರ ಖಂಡ್ರೆ