ಮದ್ದೂರು ಬಿಎಂಐಸಿ ಯೋಜನೆ ಕುರಿತು ಸದನದಲ್ಲಿ ಚರ್ಚೆ – ಶಾಸಕ ಕೆ.ಎಂ.ಉದಯ್

ಮಂಡ್ಯ : ಮದ್ದೂರು ಪಟ್ಟಣದ ಅಭಿವೃದ್ಧಿಗೆ ಬಿಎಂಐಸಿ ಯೋಜನೆಯಿಂದ ಉಂಟಾಗಿರುವ ತೊಂದರೆ ಕುರಿತು ಸದನದಲ್ಲಿ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೆ.ಕೋಡಿಹಳ್ಳಿ ಹಾಗೂ ಶಿವಪುರದ 23 ನೇ ವಾರ್ಡ್ ನಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮಾರ್ಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಆದರೆ, ಪಟ್ಟಣದ ಅಭಿವೃದ್ಧಿಗೆ ಬಿಎಂಐಸಿ ಯೋಜನೆ ಅಡ್ಡಲಾಗಿದ್ದು, ಈ ಯೋಜನೆಯನ್ನು ತೆಗೆದು ಹಾಕುವಂತೆ … Continue reading ಮದ್ದೂರು ಬಿಎಂಐಸಿ ಯೋಜನೆ ಕುರಿತು ಸದನದಲ್ಲಿ ಚರ್ಚೆ – ಶಾಸಕ ಕೆ.ಎಂ.ಉದಯ್