Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಿರಣಾ ಹಿಲ್ಸ್ ಮೇಲೆ ವಿನಾಶದ ಮಳೆ: ‘ಆಪರೇಷನ್ ಸಿಂಧೂರ್’ ರಹಸ್ಯ ಈಗ ಬಹಿರಂಗ!

19/02/2026 7:04 AM

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM

ಊಟದ ಸಮಯದಲ್ಲಿ ನೀರು ಕುಡಿಯುವುದು ಒಳ್ಳೆಯದೇ ಅಥವಾ ಕೆಟ್ಟದ್ದೇ? ಇಲ್ಲಿದೆ ನಿಮ್ಮ ಅನುಮಾನಕ್ಕೆ ಉತ್ತರ…!

19/02/2026 6:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0907/09/2025 8:45 PM

ಬೆಂಗಳೂರು : “ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ ಈ ಶಕ್ತಿ, ಉತ್ಸಾಹ ನೋಡಿ ನನಗೆ ಈ ಅನುಮಾನ ಕಾಡುತ್ತಿದೆ” ಎಂದು ಚಟಾಕಿ ಹಾರಿಸಿದರು.

ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ ಕೊಟ್ಟವರು, ಧಾರ್ಮಿಕ ಶಕ್ತಿ ಕೊಟ್ಟವರು, ಬ್ಯಾಂಕ್ ವ್ಯವಸ್ಥೆ ಕೊಟ್ಟವರು ಈ ಕರಾವಳಿ ಜನ. ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ನೀವು ಮುಂದೆ ಇದ್ದೀರಿ. ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ನಾನು ಇದ್ದೇನೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇನೆ. ಈ ಡಿ.ಕೆ. ಶಿವಕುಮಾರ್ ನಿಮ್ಮವ ಎಂದು ಭಾವಿಸಿ. ನಾನು ನಿಮ್ಮ ಪರವಾಗಿದ್ದೇನೆ. ನೀವು ನನಗೆ ಬೆಂಬಲವಾಗಿರಿ. ನಾನು ನಿಮ್ಮ ಆಶೀರ್ವಾದವನ್ನಷ್ಟೇ ಕೇಳುತ್ತಿದ್ದೇನೆ” ಎಂದು ತಿಳಿಸಿದರು.

“ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ನಾನು ನಿಮ್ಮ ಭಾಗದ ಶಾಸಕರು, ಸ್ಪೀಕರ್ ಖಾದರ್ ಅವರ ಜೊತೆಗೆ ಚರ್ಚೆ ಮಾಡಿದ್ದೇನೆ” ಎಂದು ತಿಳಿಸಿದರು.

“ನಿಮ್ಮ ಸಂಸ್ಕೃತಿ, ಇತಿಹಾಸ ದೇಶದ ಯಾವುದೇ ಭಾಗದಲ್ಲೂ ಇಲ್ಲ. ನೀವೆಲ್ಲರೂ ಕರ್ನಾಟಕ ರಾಜ್ಯದ ಆಸ್ತಿ” ಎಂದು ತಿಳಿಸಿದರು.

BREAKING: ಮಂಡ್ಯದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ

SHOCKING : ವಿವಾಹಿತನಿಂದ ನಿರಂತರ ಅತ್ಯಾಚಾರ :  ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ.!

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM2 Mins Read

BIG NEWS : 26 ತಿಂಗಳ ಹಿಂಬಾಕಿಗೆ ಸರ್ಕಾರದ ಭರವಸೆಗೂ ಮಣಿಯದ ಸಾರಿಗೆ ನೌಕರರು : ಇಂದು ಬೆಂಗಳೂರು ಚಲೋ, ಬಸ್ ಸೇವೆಯಲ್ಲಿ ವ್ಯತ್ಯಯ !

19/02/2026 6:45 AM3 Mins Read

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

19/02/2026 6:39 AM2 Mins Read
Recent News

ಕಿರಣಾ ಹಿಲ್ಸ್ ಮೇಲೆ ವಿನಾಶದ ಮಳೆ: ‘ಆಪರೇಷನ್ ಸಿಂಧೂರ್’ ರಹಸ್ಯ ಈಗ ಬಹಿರಂಗ!

19/02/2026 7:04 AM

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

19/02/2026 6:55 AM

ಊಟದ ಸಮಯದಲ್ಲಿ ನೀರು ಕುಡಿಯುವುದು ಒಳ್ಳೆಯದೇ ಅಥವಾ ಕೆಟ್ಟದ್ದೇ? ಇಲ್ಲಿದೆ ನಿಮ್ಮ ಅನುಮಾನಕ್ಕೆ ಉತ್ತರ…!

19/02/2026 6:51 AM

BIG NEWS : 26 ತಿಂಗಳ ಹಿಂಬಾಕಿಗೆ ಸರ್ಕಾರದ ಭರವಸೆಗೂ ಮಣಿಯದ ಸಾರಿಗೆ ನೌಕರರು : ಇಂದು ಬೆಂಗಳೂರು ಚಲೋ, ಬಸ್ ಸೇವೆಯಲ್ಲಿ ವ್ಯತ್ಯಯ !

19/02/2026 6:45 AM
State News
KARNATAKA

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಿಗೆ ಔಷಧ ಖರೀದಿಗೆ 30 ಕೋಟಿ ರೂ.ಬಿಡುಗಡೆ

By kannadanewsnow5719/02/2026 6:55 AM KARNATAKA 2 Mins Read

ಬೆಂಗಳೂರು: ರಾಜ್ಯದ ಜಿಲ್ಲಾ, ತಾಲೂಕು, ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಔಷಧ ಖರೀದಿಗಾಗಿ ರಾಜ್ಯ ಸರ್ಕಾರ ಹೆಚ್ಚುವರಿ 30…

BIG NEWS : 26 ತಿಂಗಳ ಹಿಂಬಾಕಿಗೆ ಸರ್ಕಾರದ ಭರವಸೆಗೂ ಮಣಿಯದ ಸಾರಿಗೆ ನೌಕರರು : ಇಂದು ಬೆಂಗಳೂರು ಚಲೋ, ಬಸ್ ಸೇವೆಯಲ್ಲಿ ವ್ಯತ್ಯಯ !

19/02/2026 6:45 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

19/02/2026 6:39 AM

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

19/02/2026 6:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.