ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ “ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ” ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ ಮಾಡಿಸುತ್ತೀರೇನೋ ಎಂದು ಭಯವಾಗುತ್ತಿದೆ. ನಿಮ್ಮ … Continue reading ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್