ವಿಧಾನಸಭೆಯಲ್ಲಿ ಧರ್ಮಸ್ಥಳದ ಬಗ್ಗೆ ಚರ್ಚೆ: ಗೃಹ ಸಚಿವರಿಂದ ಸದನಕ್ಕೆ ಸಂಪೂರ್ಣ ಉತ್ತರ, ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದನಕ್ಕೆ ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡುತ್ತಿದ್ದಾರೆ. ಇಂದು ವಿಧಾನಸಭೆಯಲ್ಲಿ ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಚರ್ಚೆ ನಡೆಯುತ್ತಿದೆ. ಈ ಚರ್ಚೆಯ ವೇಳೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದಸ್ಯರು ಕೇಳಿದಂತ ಪ್ರಶ್ನೆಗಳಿಗೆ ಉತ್ತರ ನೀಡಿದರು. ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ … Continue reading ವಿಧಾನಸಭೆಯಲ್ಲಿ ಧರ್ಮಸ್ಥಳದ ಬಗ್ಗೆ ಚರ್ಚೆ: ಗೃಹ ಸಚಿವರಿಂದ ಸದನಕ್ಕೆ ಸಂಪೂರ್ಣ ಉತ್ತರ, ಇಲ್ಲಿದೆ ಡೀಟೆಲ್ಸ್