BREAKING: ಸೋನಿಯಾ ಗಾಂಧಿ ನಿವಾಸದಲ್ಲಿ ಕರ್ನಾಟಕ ರಾಜಕೀಯ ವಿದ್ಯಮಾನದ ಬಗ್ಗೆ ಚರ್ಚೆ: ಅಂತಿಮಗೊಳ್ಳದ ನಿರ್ಧಾರ

ನವದೆಹಲಿ: ದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಬಿಸಿ ಬಿಸಿ ಚರ್ಚೆಯಾಗಿದೆ. ಆದ್ರೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ, ಮತ್ತೊಮ್ಮೆ ಸಭೆ ನಡೆಸಲಾಗುವುದು ಅಂತ ಕೆ.ಸಿ ವೇಣುಗೋಪಾಲ್ ತಿಳಿಸಿದ್ದಾರೆ. ಇಂದು ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಕರ್ನಾಟಕ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಯಿತು. ಇಂದಿನ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಮತ್ತೊಮ್ಮೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂಬುದಾಗಿ ಹೇಳಿದ್ದಾರೆ. 80 ಅಡಿ ಗೆ ಮದ್ದೂರು ಪೇಟೆ ಬೀದಿ ಅಗಲೀಕರಣ: ಮದ್ದೂರು ಶಾಸಕ … Continue reading BREAKING: ಸೋನಿಯಾ ಗಾಂಧಿ ನಿವಾಸದಲ್ಲಿ ಕರ್ನಾಟಕ ರಾಜಕೀಯ ವಿದ್ಯಮಾನದ ಬಗ್ಗೆ ಚರ್ಚೆ: ಅಂತಿಮಗೊಳ್ಳದ ನಿರ್ಧಾರ