2028ರಲ್ಲಿ ಮರಳಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಬಗ್ಗೆ ಸತೀಶ್ ಜಾರಕಿಹೊಳಿ ಜತೆ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. “ನಾನು ಪಕ್ಷದ ಅಧ್ಯಕ್ಷ, ಸತೀಶ್ ಜಾರಕಿಹೊಳಿ ಅವರು ಪಕ್ಷದ ಕಾರ್ಯಾಧ್ಯಕ್ಷರು. ಜೊತೆಗೆ ನಾವಿಬ್ಬರು ಆತ್ಮೀಯ ಸ್ನೇಹಿತರು. ಇಬ್ಬರ ಬಾಂಧವ್ಯ … Continue reading 2028ರಲ್ಲಿ ಮರಳಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಬಗ್ಗೆ ಸತೀಶ್ ಜಾರಕಿಹೊಳಿ ಜತೆ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್