ಸ್ಮಾರ್ಟ್ ಮೀಟರ್ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ: ಇಂಧನ ಸಚಿವ ಕೆ.ಜೆ ಜಾರ್ಜ್

ರಾಮನಗರ : ಆಗಸ್ಟ್ ತಿಂಗಳೊಳಗೆ ಎಲ್ಲಾ ಕಡೆ ಸ್ಮಾರ್ಟ್ ಮೀಟರ್ ಅಳವಡಿಸುವಂತೆ ಕೇಂದ್ರ ಸರ್ಕಾರ ಸೂಚಿಸಿರುವುದರಿಂದ ರಾಜ್ಯಕ್ಕೆ ಪರಿಷ್ಕೃತ ವಿತರಣಾ ವಲಯ ಯೋಜನೆ (ಆರ್ ಡಿಎಸ್ಎಸ್) ವಿಸ್ತರಿಸುವ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಆಗಸ್ಟ್ ತಿಂಗಳೊಳಗೆ ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಕೇಂದ್ರ ಇಂಧನ ಸಚಿವ ಮನೋಹರ್ ಲಾಲ್ ಕಟ್ಟರ್ ಅವರು … Continue reading ಸ್ಮಾರ್ಟ್ ಮೀಟರ್ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ: ಇಂಧನ ಸಚಿವ ಕೆ.ಜೆ ಜಾರ್ಜ್