ಜಾಮೀನು ಸಿಕ್ಕಿದ್ದಕ್ಕೆ ಸಂತೋಷವಾಗಿದೆ, ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು : ದಿಶಾ ರವಿ ತಾಯಿ ಪ್ರತಿಕ್ರಿಯೆ

ನವದೆಹಲಿ: ‘ಟೂಲ್ ಕಿಟ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 13ರಂದು ಬೆಂಗಳೂರು ನಿವಾಸದಿಂದ ಬಂಧನಕ್ಕೊಳಗಾಗಿದ್ದ 22 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಪಟಿಯಾಲಾ ಗೃಹ ನ್ಯಾಯಾಲಯ ಸಂಕೀರ್ಣದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರು ಈ ತೀರ್ಪು ನೀಡಿದ್ದಾರೆ.  ದಿಶಾ ರವಿ ಅವರಿಗೆ ಜಾಮೀನು ನೀಡಿದ ನಂತರ, ಆಕೆಯ ಪೋಷಕರು ನಿರಾಳರಾಗಿದ್ದಾರೆ. ..ಈ ಬಗ್ಗೆ ದಿಶಾ ತಾಯಿ ಪ್ರತಿಕ್ರಿಯೆ ನೀಡಿದ್ದು … Continue reading ಜಾಮೀನು ಸಿಕ್ಕಿದ್ದಕ್ಕೆ ಸಂತೋಷವಾಗಿದೆ, ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು : ದಿಶಾ ರವಿ ತಾಯಿ ಪ್ರತಿಕ್ರಿಯೆ